Independence Day
ಈ ದಿನ 80 ನೇ ಸ್ವತಂತ್ರ ದಿನಾಚರಣೆಯ ಅಂಗವಾಗಿ ತಿರುಮಕೂಡಲು ಶ್ರೀ ವ್ಯಾಸರಾಜ ಮಠದ ಆವರಣದಲ್ಲಿ ತ್ರಿವರ್ಣ ಧ್ವಜಾರೋಹಣವನ್ನು ನಮ್ಮ ಶ್ರೀ ವ್ಯಾಸರಾಜ ಮಠದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದoಗಳವರು ನೆರವೇರಿಸಿದರು.
1
